Tag: EXTENDED

2000 ರೂ. ನೋಟು ವಿನಿಮಯ ಅವಧಿ ಅ.7 ರವರೆಗೆ ವಿಸ್ತರಣೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) 2000 ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ ಅವಧಿಯನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ. 2000 ರೂಪಾಯಿ ನೋಟುಗಳ ಬದಲಾವಣೆಗೆ ಸೆ.30 ಕೊನೆಯ ದಿನವಾಗಿತ್ತು. 2000 ರೂ. ನೋಟುಗಳನ್ನು ಹಿಂಪಡೆಯುವ ಪ್ರಕ್ರಿಯೆಗೆ ನಿರ್ದಿಷ್ಟಪಡಿಸಿದ ಅವಧಿಯು ಅಂತ್ಯಗೊಂಡಿರುವುದರಿಂದ ಮತ್ತು…