Tag: farm pond

ರೈತರಿಗೆ ಮತ್ತೆ ಕೃಷಿ ಭಾಗ್ಯ : ಕೃಷಿ ಹೊಂಡ ನಿರ್ಮಾಣಕ್ಕಾಗಿ ಸಹಾಯಧನ

ಆತ್ಮೀಯ ರೈತ ಬಾಂಧವರೇ, ರೈತರಿಗಾಗಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಯೋಜನೆಯನ್ನು ಸರ್ಕಾರ ಮರು ಜಾರಿಗೆ ತರಲಿದೆ. ಕರ್ನಾಟಕ ರಾಜ್ಯದಲ್ಲಿ ಮಳೆಯಾಶ್ರಿತ ಕೃಷಿಕರ ಅನುಕಲಕಾಗಿ ಕರ್ನಾಟಕ ಸರ್ಕಾರವು ಕೃಷಿ…