Tag: farmers subsidy

ಗೊಬ್ಬರ ಖರೀದಿಸುವವರಿಗೆ ಸಿಹಿ ಸುದ್ದಿ!  ರೈತರಿಗೆ ಗೊಬ್ಬರ ಖರೀದಿಸಲು ಸಬ್ಸಿಡಿ ನೀಡಲು ಕೇಂದ್ರ ಸರ್ಕಾರದಿಂದ ಅನುಮೋದನೆ |

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಬೆಳೆಗಳನ್ನು ಬೆಳೆದು, ಮಳೆಬಾರದ ಕಾರಣದಿಂದ ರಾಜ್ಯದ ರೈತರಿಗೆ ಯಾವುದೇ ಆದಾಯವಿಲ್ಲದೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಗಾರು ಬೆಳೆಗಳಿಗೆ ರೈತರ ಗೊಬ್ಬರವನ್ನು ಖರೀದಿಸುತ್ತಿದ್ದು, ಗೊಬ್ಬರ ಖರೀದಿಸಲು ರೈತರಿಗೆ ಸಹಾಯವಾಗುವಂತೆ…