Tag: #fisheries subsidy

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆಯಿಂದ ೨೦೨೩-೨೪ ನೇ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ವಲಯ ಯೋಜನೆಗಳು: ಜಲಾಶಯ, ನದಿಭಾಗದ, ಕೆರೆಗಳ – ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಹರಿಗೋಲು…