Tag: five days rain alert

ರಾಜ್ಯದಲ್ಲಿ ಮಳೆಯ ವಾತಾವರಣ ಶುರು: ಮೇ 13, 14 ರಂದು ಹೆಚ್ಚಿನ ಮಳೆ

ಆತ್ಮೀಯ ರೈತ ಬಾಂಧವರೇ, ರಾಜ್ಯದಲ್ಲಿ ಮಳೆಯ ವಾತಾವರಣ ಶುರುವಾಗಿದ್ದು ರೈತರಲ್ಲಿ ಕೊಂಚ ಖುಷಿಯನ್ನು ತರಿಸಿದೆ. ಕಳೆದ ವರ್ಷ ಬರಗಾಲದಿಂದ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಈ ಮಳೆಯು ಈ ವರ್ಷ ಸುಖಕರವಾಗಿರಲು ಆಶಾದಾಯಕವಾಗಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಕರ್ನಾಟಕ ರಾಜ್ಯದ…

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಆತ್ಮೀಯ ರೈತ ಬಾಂಧವರೇ, ಮುಂಗಾರಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿದ್ದು, ಆದರೂ ಇನ್ನೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ, ಹಾಗಾಗಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಬನ್ನಿ ಅದರ ಬಗ್ಗೆ ತಿಳಿದುಕೊಳ್ಳೋಣ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…

November 12 ರಿಂದ  ಮಳೆ ಇಳಿಕೆ: ಹವಾಮಾನ ಇಲಾಖೆಯಿಂದ ಮಾಹಿತಿ

ಬೆಂಗಳೂರು: ಮುರಾಲ್ಕು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ತುಸು ಇಳಿಮುಖವಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರ ಎಲ್‌ಟಿ ನಂ.3 ರಲ್ಲಿ ಗುರುವಾರ ಸುರಿದ ಮಳೆಯಿಂದ ಮನೆಯೊಂದು ಕುಸಿದಿದೆ. ಕೋಪಬರ ಗೋಣಿಕೊಪ್ಪ, ಕೊಪ್ಪಳ, ಗಂಗಾವತಿ, ಮೈಸೂರಿನ ಹುಣಸೂರು, ರಾಮನಗರ, ಕಲಬುರಗಿ ಸೇರಿ…

5 ದಿನ ಮಳೆ ಚುರುಕು

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಬೆಳಗಾವಿ, ಮೈಸೂರು, ಬಾಗಲಕೋಟೆ, ಕೊಡಗು, ಕೋಲಾರ ಸೇರಿ ರಾಜ್ಯದ ಹಲವೆಡೆ ಸೋಮವಾರ ವರ್ಷಧಾರೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.18ರಿಂದ 20ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ…