Tag: free house

ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಮುಖ್ಯ ಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ : ಜುಲೈ 12, (ಕ.ವಾ) : 2022-23ನೇ ಸಾಲಿನ ಶಹಾಪೂರ ನಗರಸಭೆಯಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ (ಮುನಸಿಪಾಲಟಿ) ಹಂತ-4ರ ಅರ್ಜಿ ಅಹ್ವಾನಿಸಲಾಗಿದೆ ಎಂದು ಶಹಾಪುರ ನಗರಸಭೆ ಪೌರಾಯುಕ್ತರು ಅವರು ತಿಳಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಸಿಪಾಲಟಿ) ಹಂತ-ತಿರ…