Tag: free kit

ಕಿಟ್ ಪರಿಕರಗಳ ಸೌಲಭ್ಯಕ್ಕೆ ಪ.ಪಂ ಕುರಿಗಾರರಿಂದ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕ

ಕರ್ನಾಟಕ ಕುರಿ ಮತ್ತ ಉಣ್ಣೆ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಿಂದ ೨೦೨೨-೨೩ನೇ ಸಾಲಿನಲ್ಲಿ ನಿಗಮದಲ್ಲಿ ನೋಂದಣಿಯಾಗಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರುವ ಸಂಚಾರಿ-ಅರೇಸಂಚಾರಿ ಕುರಿಗಾರಿಗೆ ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ಕಿಟ್ ಪರಿಕಗಳ ಸೌಲಭ್ಯಕ್ಕೆ ಪರಿಶಿಷ್ಟ ಪಂಗಡದ…