Tag: free laptop

Free laptop scheme: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್: ಸಿಎಂ ಘೋಷಣೆ : ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

Free laptop scheme:ನಮ್ಮ ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲು ಮುಂದಾಗಿರುವಂತಹ ಕಾಂಗ್ರೆಸ್ ಸರ್ಕಾರವು, ಪದವಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಉತ್ತೇಜಿಸಲು ಮುಂದಾಗಿದೆ. ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು…