Tag: ganga kalan yojana

ಗಂಗಾ ಕಲ್ಯಾಣ್ ಯೋಜನೆ ಯಾವಾಗ ಪ್ರಾರಂಭವಾಗುತ್ತದೆ?

ಬಳ್ಳಾರಿ:ಜಿಲ್ಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಡಿ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ಆಗಿರುವುದಕ್ಕೆ ಎಸ್ಪಿ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯ್ತಿಯಲ್ಲಿಂದು – ನಡೆಸಿದ ತ್ರೈ ಮಾಸಿಕ ಸಭೆಯಲ್ಲಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಗಂಗಾ…