Tag: gold rate

ಬಂಗಾರ ಖರೀದಿಸುವವರಿಗೆ ಸಿಹಿ ಸುದ್ದಿ: ಇಳಿಕೆ ಕಂಡ ಬಂಗಾರದ ಬೆಲೆ

ಆತ್ಮೀಯ ಬಾಂಧವರೇ, ಬಂಗಾರ ಕದಿಸುವವರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಬಂಗಾರದ ಬೆಲೆಯು ಇಳಿಕೆ ಕಂಡಿದ್ದು ಸುಮಾರು 400 ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ದುರ್ಬಲ ಪ್ರವೃತ್ತಿಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಬಂಗಾರದ ಬೆಲೆಯಲ್ಲಿ…