Tag: government oeder

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ :ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆರಡು ದಿನ ಮೊಟ್ಟೆ

ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ(egg) ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ಮುಂದಾಗಿದ್ದು ಇದಕ್ಕಾಗಿ ಸುಮಾರು 280 ಕೋಟಿ ರೂಪಾಯಿಗಳನ್ನು ಅನುಮತಿ ನೀಡಿ…