ಡಿ.26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ?

ನಮಸ್ಕಾರ ಆತ್ಮೀಯ ಸ್ನೇಹಿತರೆ ಯುವಜನರ ಶ್ರೇಯೋಭಿವೃದ್ಧಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಸಂಕಲ್ಪ ಉದ್ಯೋಗ ದೊರೆಯದವರಿಗೆ ಅಥವಾ ಗರಿಷ್ಠ ಎರಡು ವರ್ಷ ವರೆಗೆ ಯುವ ನಿಧಿ ಯೋಜನೆ ಅಡಿ ಸಹಾಯಧನ ನೀಡಿ ಯುವಕ ಯುವತಿಯರ ಬದುಕಿನ ಆಶಾಕಿರಣವಾಗಿದೆ. ಯುವ ನಿಧಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯನ್ನು  ಪದವೀಧರರಿಗೆ ಮಾಸಿಕ 3000 ರೂಪಾಯಿಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿಗಳು ಮಾನಸಿಕವಾಗಿ ನೀಡುವ ಯೋಜನೆಯಾಗಿದೆ.   ಕರ್ನಾಟಕ ಸರಕಾರವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ … Read more

Krishi Bhagya Yojana:ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ:ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ಅಡಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿದ್ದು ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ  ತಂತಿ ಬೇಲಿ ಒಳಗೊಂಡಿರುತ್ತದೆ.ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು. ಕಲಬುರಗಿ: 2023-24ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಐದು ತಾಲ್ಲೂಕು (ಅಫಜಲಪೂರ, ಕಲಬುರಗಿ, ಜೇವರ್ಗಿ, ಚಿತ್ತಾಪೂರ ಹಾಗೂ ಸೇಡಂ ತಾಲ್ಲೂಕು) ಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ ೨೦೧೪ರನ್ವಯ ಪ್ಯಾ … Read more

ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿ ಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಫಲಾಪೇಕ್ಷಿಗಳು ಅರ್ಜಿಗಳನ್ನು ಸೇವಾ ಸಿಂಧು – https://sevasindhu.karnataka.gov. in ಮೂಲಕ ಡಿ.15 ರೊಳಗೆ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ … Read more

ಹಾಸ್ಟೆಲ್ ಖರ್ಚು ಕಡಿಮೆ ಮಾಡಬೇಕೇ :ಈಗಲೇ ಅರ್ಜಿ ಸಲ್ಲಿಸಿ

2023-24ನೇ ಸಾಲಿಗೆ ಚಿತ್ತಾಪೂರ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ (ಪಿ.ಯು.ಸಿ. ಮತ್ತು ಪಿ.ಯು.ಸಿ.ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ(hostel) ಹೊಸದಾಗಿ ಪ್ರವೇಶ ಪಡೆಯಲು ಪ್ರವರ್ಗ 1, 2 ಎ, 2 ಬಿ, 3 ಎ, 3 ಬಿ, ಪ.ಜಾ./ಪ.ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ … Read more

ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ. ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಸರ್ವ‌ … Read more