Tag: #helpline

ನಿಮ್ಮ ಊರಿನಲ್ಲಿ ನೀರಿನ ಸಮಸ್ಯೆ ಇದೆಯೇ? ಹಾಗಾದರೆ ಈ ನಂಬರ್ ಗೆ ಕಾಲ್ ಮಾಡಿ ಹಾಗೂ ಪರಿಹಾರ ಪಡೆಯಿರಿ

ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದಲ್ಲಿ ಕುಡಿಯುವ ನೀರು ಪೂರೈಕೆ ಸಮಸ್ಯೆ, ಸೋರಿಕೆ, ಮೀಟರ್ ರೀಡಿಂಗ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಉಂಟಾದಲ್ಲಿ ಸಹಾಯವಾಣಿ 7996666247 ಸಂಖ್ಯೆಗೆ ದೂರು ನೀಡಲು ಕೋರಲಾಗಿದೆ. ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದು, ನೀರಿನ…