Tag: Hitech harvester

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ: 40 ಲಕ್ಷ ರೂಪಾಯಿಗಳವೆರೆಗೆ ಶೇಕಡಾ 50 ರಷ್ಟು ಸಹಾಯಧನ

ಗದಗ, ೭ : ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಗದಗ ಜಿಲ್ಲೆ ಸಾಮಾನ್ಯ ವರ್ಗ ಘಟಕದ ವೈಯಕ್ತಿಕ ಫಲಾನುಭವಿಗೆ ೧ ಕಂಬೈನಡ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಸದರಿ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಸರ್ ಹಾರ್ವೆಸ್ಟರ್ ಮತ್ತು…