Tag: #how to download voter list

2023 ರ ಅಂತಿಮ ಮತಪಟ್ಟಿ ಬಿಡುಗಡೆ : ಇದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಮುಂದಿನ ತಿಂಗಳು ಅಂದರೆ ಮೇ ಹತ್ತರಂದು ಕರ್ನಾಟಕ ರಾಜ್ಯದ ವಿಧಾನಸಭೆಯ ಚುನಾವಣೆಗಳು ನಡೆಯಲಿದ್ದು, ಅದಕ್ಕಾಗಿ ಸರ್ಕಾರವು 2023 ನೇ ಸಾಲಿನ ಹೊಸ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ…