Tag: Imd

HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ, ಮಳೆಗಾಗಿ ಕಾದು ಕುಳಿತಿರುವಂತಹ ರೈತರಿಗೆ ಹವಾಮಾನ ಇಲಾಖೆಯು(IMD) ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು, ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ. ರಾಜಧಾನಿ ಬೆ೦ಗಳೂರು(BANGALORE) ಸೇರಿದಂತೆ ರಾಜ್ಯದಲ್ಲಿ ಮುಂದಿನ…

ಮುಂಗಾರು ಮುಗಿಯುತ್ತ ಬಂದರೂ ಮಳೆ ಕೊರತೆ ನಿವಾರಣೆ ಇಲ್ಲ: ಹವಾಮಾನ ತಜ್ಞರು: ಅಕ್ಟೋಬರ್‌ನಲ್ಲೂ ರಾಜ್ಯದಲ್ಲಿ ಮಳೆ ಕೊರತೆ ಮುನ್ಸೂಚನೆ

ಮುಂಗಾರು ಮುಗಿಯುತ್ತ ಬಂದರೂ ಮಳೆ ಕೊರತೆ ನಿವಾರಣೆ ಇಲ್ಲ: ಹವಾಮಾನ ತಜ್ಞರು: ಅಕ್ಟೋಬರ್‌ನಲ್ಲೂ ರಾಜ್ಯದಲ್ಲಿ ಮಳೆ ಕೊರತೆ ಮುನ್ಸೂಚನೆ ಬೆಂಗಳೂರು: ಮುಂಗಾರು ಮುಗಿದು ಹಿ೦ಗಾರು ಆರಂಭವಾದ ಬಳಿಕ ಸಾಧಾರಣ ಮಳೆ ಮುಂದುವರಿಯಲಿದೆ ಎಂಬ ನಿರೀಕ್ಷೆ ಯ ಮಧ್ಯೆಯೂ ಈ ಹಿಂದಿನ ತಿಂಗಳುಗಳಂತೆ…

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ, ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ಘಾಟ್ ಪ್ರದೇಶಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ,…

ಕೇರಳ ತಲುಪಿದ ಮುಂಗಾರು : ಇನ್ನು 3-4 ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶ ಸಾಧ್ಯತೆ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಇಷ್ಟೊತ್ತಿಗೆ ಮುಂಗಾರು ಪ್ರಾರಂಭವಾಗಬೇಕಿತ್ತು, ಆದರೆ ಈ ಬಾರಿ ಕುಂಟೆ ತಡವಾಗಿರುವ ಕಾರಣಗಳಿಂದಾಗಿ ಮುಂಗಾರು ತಡವಾಗಿದೆ. ಇದೀಗ ಮುಂಗಾರು ಕೇರಳ ರಾಜ್ಯವನ್ನು ತಲುಪಿದ್ದು, ಇನ್ನು ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕವನ್ನು ತಲುಪುವ ಸಾಧ್ಯತೆ ಇದೆ. ನಿನ್ನೆಯವರೆಗೆ ಮುಂಗಾರು…

ರೈತರೇ ಗಮನಿಸಿ :ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳು

ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಹೊರಗೆ…

ರೈತರೇ ಗಮನಿಸಿ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ, ಇನ್ನೇನು ಮುಂಗಾರು ಜೂನ್ ತಿಂಗಳಿಂದ ಪ್ರಾರಂಭವಾಗಲಿದ್ದು, ಆದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಜೂನ್ ಮೊದಲನೇ ವಾರದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಹೆಸರು ಬೆಳೆಯ ಬಿತ್ತನೆ ಯಾಗಬೇಕು, ಆದರೆ ಇಲ್ಲಿಯವರೆಗೂ ಕೂಡ ಹಸಿಯಾಗುವಷ್ಟು ಮಳೆ…