Tag: #judge

ಜಿಲ್ಲಾ ನ್ಯಾಯಾಂಗ ಘಟಕದಲ್ಲಿ 45 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಪ್ರಮುಖ ಸೂಚನೆಗಳು: ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಯಾವುದೇ ವರ್ಗಗಳ ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು, ಕನ್ನಡ ಮಾಧ್ಯಮ ಅಭ್ಯರ್ಥಿಗಳು, ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಹಾಗೂ…