Tag: karnataka gtruha lakshmi yojana

Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ.ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit…