Tag: krishi bhagya scheme

Krishi Bhagya Yojana:ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ:ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ಅಡಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿದ್ದು ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ…