Tag: krishisuddi

ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಕೇಂದ್ರ ಸರ್ಕಾರವು ಈಗ ಈರುಳ್ಳಿಯ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ವರೆಗೆ ನಿಷೇಧ ಮಾಡಿದೆ. ಕೇಂದ್ರ ಸರಕಾರವು ದೇಶಿಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆಗಳನ್ನು ನಿಯಂತ್ರಿಸಲು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿಯ ರಫ್ತನ್ನು ನಿಷೇಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ…

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಧ್ಯಂತರ ಬೆಳೆ ವಿಮೆ ಜಮಾ ಮಾಡಲು ಪ್ರಾರಂಭವಾಗಿದ್ದು.ಧಾರವಾಡ ಜಿಲ್ಲೆಯ 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ…