Tag: Mailara Lingeshwar Karnika 2023

Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ. ಈ ಕಾರ್ಣಿಕ ನುಡಿಯನ್ನು ಕೇಳಲು ಕರ್ನಾಟಕ ರಾಜ್ಯದ…