Tag: mango

ತೋಟಗಾರಿಕೆ ಇಲಾಖೆ ; ಸಹಾಯಧನ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಧಾರವಾಡ : ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ೨೦೨೩-೨೪ ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹೊಸಪ್ರದೇಶ ವಿಸ್ತರಣೆಯಡಿ ಹಣ್ಣುಗಳಾದ ಬಾಳೆ, ಮಾವು, ಡ್ರಾಗನ್, ಸ್ಟ್ರಾಬೆರಿ ಮತ್ತು ಹೂವುಗಳಾದ ಗುಲಾಬಿ, ಸುಗಂಧರಾಜ, ಗ್ಲಾಡಿಯೋಲಸ್, ಆಸ್ಟರ್, ಚೆಂಡು ಹೂ, ಸೇವಂತಿಗೆ, ತರಕಾರಿಗಳ ಪ್ರದೇಶ…