ಅಂತೂ ಬಂತು ತುರ್ತು ಪರಿಹಾರ: ಸಂತ್ರಸ್ತರ ಖಾತೆಗೆ ಮೊದಲ ಕಂತಿನ ಹಣ ಜಮೆ

PARIHARA RELEASED

ಪ್ರಸಕ್ತ ಮುಂಗಾರು ಮಳೆಯಾಗದ ಕಾರಣ ಜಿಲ್ಲೆಯ ಎಲ್ಲ ತಾಲೂಕುಗಳೂ ಬರಪೀಡಿತವಾಗಿವೆ. ಮುಂಗಾರು ಆರಂಭದಲ್ಲಿ ಸುರಿದ ಅಷ್ಟಿಷ್ಟು ಮಳೆಗೆ ಜಿಲ್ಲೆಯಲ್ಲಿ 707 ಮನೆಗಳಿಗೆ ಹಾನಿಯಾಗಿದೆ. ಜುಲೈ- ಆಗಸ್ಟ್‌ನಲ್ಲಾದ ಹಾನಿಗೆ ಸರ್ಕಾರ ಘೋಷಿಸಿದ್ದ ಪರಿಹಾರದ ಮೊದಲ ಕಂತಿನ ಹಣ ಸಂತ್ರಸ್ತರ ಖಾತೆಗೆ ಜಮೆಯಾಗಿದೆ. ಅಳ್ಳಾವರ ತಾಲೂಕಿನಲ್ಲಿ ಬಿ2 ಕೆಟಗರಿಯ 3. ಸಿ- 1, 2-3, 01-4,8-9, adad92-192,01- 1 ಹಾಗೂ ಸಿ ವರ್ಗದ 141 ಮನೆಗಳಿಗೆ ಹಾನಿಯಾಗಿದೆ. ಧಾರವಾಡ ಶಹರದಲ್ಲಿ ಬಿ2- 8, ಬಿ1- 3, ಸಿ- 39, ಹುಬ್ಬಳ್ಳಿ … Read more

ಡಿಸೆಂಬರ್ ನಲ್ಲಿ ಪರಿಹಾರ ವಿತರಣೆ ಪ್ರಕ್ರಿಯೆ  ಪ್ರಾರಂಭ: ಸಚಿವ ಕೃಷ್ಣ ಬೈರೇಗೌಡ

parihara

ಬೆಳೆ ಪರಿಹಾರ (PARIHARA) ವಿತರಣೆಯಲ್ಲಿ ಅವ್ಯವಹಾರ ತಡೆಯುವ ಮತ್ತು ಸರಿಯಾದ ನಾರಿಹಾರ ತಲುಪಿಸುವ ಉದ್ದೆ ಬಂದ ರೈತರ ಗಟಾವನ್ನು ಶುದ್ದೀಕರಿಸಲು ಸರ್ಕಾರ ಮುಂದಿನ 15 ದಿನ ಅಭಿಯಾನ ನಡೆಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ವಿಕಾಸಸೌಧದದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಮ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಗುತ್ತಿದ್ದಂತೆ ಅಂದು ಡಿಸೆಂಬರ್ ನಲ್ಲಿ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಬರ ಪರಿಹಾರದ ಹಣ ನೀಡಲು ರಾಜ್ಯದ ಶೇ.95 … Read more

212  ಕೋಟಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ 

parihara

ಧಾರವಾಡ: ಜಿಲ್ಲೆಯ ಬರ ಘೋಷಿತ ತಾಲೂಕುಗಳಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಭೂವಿವರ ಇರುವ ಎಫ್‌ಐಡಿ ಗುರುತಿನ ಸಂಖ್ಯೆ ಹೊಂದುವುದು ಕಡ್ಡಾಯ. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ನೇತೃತ್ವದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳುಮತ್ತು ಅಧೀನ ಕಚೇರಿಗಳಲ್ಲಿ ರೈತರ ಪೂಟ್ಸ್‌ಐಡಿ ಸೃಷ್ಟಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಎಫ್‌ಐಡಿಯಲ್ಲಿ ದಾಖಲಿಸಿದ ಜಮೀನಿನ ವಿಶ್ವೀರ್ಣಗಳಿಗೆ ಸರ್ಕಾರದ ಪರಿಹಾರ ಸೌಲಭ್ಯ ದೊರೆಯಬಿದೆ. ಆದ್ದರಿಂದ ಜಿಲ್ಲೆಯ ರೈತರು ತಮ್ಮ ಎಲ್ಲ ಜಮೀನಿನ … Read more

ಮುಂಗಾರು ಮಳೆ ವೈಫಲ್ಯದಿಂದ, ರಾಜ್ಯದ ರೈತರಿಗೆ ಪರಿಹಾರ ನೀಡಲು 17 ಸಾವಿರ ಕೋಟಿ ರೂಪಾಯಿ ನೀಡುವಂತೆ ಕೇಂದ್ರಕ್ಕೆ ಮನವಿ…

parihara amount

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಬೆಳೆಗಳನ್ನು ಬೆಳೆದು, ಮಳೆಬಾರದ ಕಾರಣದಿಂದ ರಾಜ್ಯದ ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ. ಈ ಕುರಿತು ರೈತರಿಗೆ ಪರಿಹಾರ ನೀಡಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ ಖರ್ಗೆ ಅವರು ದೆಹಲಿಯಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಯವರಾದ ಮನೋಜ್ ಕುಮಾರ್ ಅಹುಜಾ ಮತ್ತು ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದಾರೆ.ಅವರಿಗೆ ಶೀಘ್ರದಲ್ಲೇ,17901 ಕೋಟಿ … Read more

Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

bara parihara

 ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ. ಪ್ರಮುಖವಾಗಿ ಈ ಬಾರಿ ಬರ ಪರಿಹಾರವನ್ನು ನೀವು ಪಡೆಯಬೇಕಾದರೆ ಹಲವು ಅರ್ಹತೆಗಳಿವೆ: ರೈತರ ಹೆಸರಿನಲ್ಲಿ ಕಡ್ಡಾಯವಾಗಿ  ಫ್ರೂಟ್ ಐಡಿ (FID)  ಹೊಂದಿರಲೇಬೇಕು. ನೀವು ನಿಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್ ಗಳನ್ನುFID   ಜೊತೆ ಜೋಡಿಸಬೇಕು.  ಉದಾರಣೆಗೆ ಬಸಪ್ಪ ಎಂಬ ರೈತನಿಗೆ ಒಟ್ಟು ಎರಡು ಹೊಲಗಳಿದ್ದು,  ಸರ್ವೇ ನಂಬರ್ 65 … Read more

ಅಕ್ಟೋಬರ್ ಕೊನೆಯ ವಾರದಲ್ಲಿ ರೈತರ ಖಾತೆಗಳಿಗೆ ಪರಿಹಾರ ಹಣ ಬಿಡುಗಡೆ: ಎಷ್ಟು ಗೊತ್ತಾ?

bele parihara

ಆತ್ಮೀಯ ರೈತ ಬಾಂಧವರೇ, ಅನಾಾವೃಷ್ಟಿಯ ಕಾರಣಗಳಿಂದಾಗಿ ಈ ಬಾರಿ ರಾಜ್ಯದಲ್ಲಿ ಬರಗಾಲ ಆವರಿಸಿದ್ದು ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ, ಇದಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಕೇಂದ್ರ ಸರ್ಕಾರದಿಂದ ತಂಡಗಳು ಆಗಮಿಸಿ ಪರಿಹಾರ ಸ್ಥಿತಿಯನ್ನು ಅವಲೋಕಿಸಿ ಇನ್ನೇನು ಕೆಲವೇ ದಿನಗಳಲ್ಲಿ ಪರಿಹಾರದ(parihara) ಹಣವನ್ನು ಬಿಡುಗಡೆ ಮಾಡಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು ಇದಕ್ಕೆ ಪ್ರತ್ಯುತ್ತರವಾಗಿ ಕೇಂದ್ರ ಸರ್ಕಾರದ ತಂಡಗಳು  ರಾಜ್ಯಕ್ಕೆ ಆಗಮಿಸಿ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿದ ನಂತರ … Read more