Tag: #photography training

ಫೋಟೊಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ, ೧೭ : ದೇವಗಿರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ೩೦ ದಿನಗಳ “ಫೋಟೋಗ್ರಾಫಿಮತ್ತು ವಿಡಿಯೋಗ್ರಾಫಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ೧೮ ರಿಂದ ೪೫ ವರ್ಷದೊಳಗಿರಬೇಕು. ಜಾತಿ…