Tag: pmkisan samman nidhi yojana

ಪಿಎಂ ಕಿಸಾನ್ 16 ನೇ ಕಂತಿನ ಹಣ ಪಡೆಯುವವರ ಲೇಟೆಸ್ಟ್ ಅಪಡೇಟ್ ಲಿಸ್ಟ್ ಬುಡುಗಡೆ : ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ಪಡೆಯುವವರ ಲೇಟೆಸ್ಟ್ ಅಪ್ಡೇಟೆಡ್ ಲಿಸ್ಟ್ ಬಿಡುಗಡೆಯಾಗಿದ್ದು ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಆದಷ್ಟು ಬೇಗ ಚೆಕ್ ಮಾಡಿಕೊಳ್ಳಿ. ಈಗಾಗಲೇ ಪಿ ಎಮ್ ಕಿಸಾನ್ ಯೋಜನೆ ಅಡಿ…