ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಎಲ್ಲಾ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ  ಕೃಷಿ ಇಲಾಖೆಯಿಂದ  ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಸೂಕ್ಷ್ಮ ನೀರಾವರಿ ಮತ್ತು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಬಳ್ಳಾರಿ : 2023-24ನೇ ಸಾಲಿನ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ‘ಕ್ಕಾಗಿ … Read more