Tag: Rain

ರಾಜ್ಯದಲ್ಲಿ ಮಳೆಯ ವಾತಾವರಣ ಶುರು: ಮೇ 13, 14 ರಂದು ಹೆಚ್ಚಿನ ಮಳೆ

ಆತ್ಮೀಯ ರೈತ ಬಾಂಧವರೇ, ರಾಜ್ಯದಲ್ಲಿ ಮಳೆಯ ವಾತಾವರಣ ಶುರುವಾಗಿದ್ದು ರೈತರಲ್ಲಿ ಕೊಂಚ ಖುಷಿಯನ್ನು ತರಿಸಿದೆ. ಕಳೆದ ವರ್ಷ ಬರಗಾಲದಿಂದ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಈ ಮಳೆಯು ಈ ವರ್ಷ ಸುಖಕರವಾಗಿರಲು ಆಶಾದಾಯಕವಾಗಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಕರ್ನಾಟಕ ರಾಜ್ಯದ…

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಆತ್ಮೀಯ ರೈತ ಬಾಂಧವರೇ, ಮುಂಗಾರಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿದ್ದು, ಆದರೂ ಇನ್ನೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ, ಹಾಗಾಗಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಬನ್ನಿ ಅದರ ಬಗ್ಗೆ ತಿಳಿದುಕೊಳ್ಳೋಣ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…

November 12 ರಿಂದ  ಮಳೆ ಇಳಿಕೆ: ಹವಾಮಾನ ಇಲಾಖೆಯಿಂದ ಮಾಹಿತಿ

ಬೆಂಗಳೂರು: ಮುರಾಲ್ಕು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ತುಸು ಇಳಿಮುಖವಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರ ಎಲ್‌ಟಿ ನಂ.3 ರಲ್ಲಿ ಗುರುವಾರ ಸುರಿದ ಮಳೆಯಿಂದ ಮನೆಯೊಂದು ಕುಸಿದಿದೆ. ಕೋಪಬರ ಗೋಣಿಕೊಪ್ಪ, ಕೊಪ್ಪಳ, ಗಂಗಾವತಿ, ಮೈಸೂರಿನ ಹುಣಸೂರು, ರಾಮನಗರ, ಕಲಬುರಗಿ ಸೇರಿ…

ರಾಜ್ಯದಲ್ಲಿ ಧಾರಾಕಾರ ಮಳೆ 

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆ ಬಂದರೆ ಸಾಕು ರಸ್ತೆಯಲ್ಲ ಕೆರೆಯಂತಾಗುತ್ತವೆ. ಬಹುತೇಕ ಮನೆಗಳು ಜಲಾವೃತಗೊಂಡು ಜನರು ಪರದಾಡುವಂತಾಗುತ್ತದೆ. (ನವೆಂಬರ್ ೧೬) ಸಂಜೆ ವೇಳೆಗೆ ಏಕಾಏಕಿ ಮಳೆಯಾಗಿದ್ದು, ಹುಬ್ಬಳ್ಳಿಯ ಗಣೇಶನಗರದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಶಾಲಾ ಮಕ್ಕಳು, ಸಾರ್ವಜನಿಕರು ನೀರಿನಲ್ಲಿಯೇ ಓಡುಡುವ ಮೂಲಕ ಸ್ಥಳೀಯ…

ಬರಗಾಲದ ಚಿಂತೆಯಲ್ಲಿದ್ದ ರೈತರಿಗೆ ಕೊನೆಗೂ ಕೃಪೆ ತೋರಿದ ವರುಣ : ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ, ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ…

ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ: ನಿಮ್ಮ ಜಿಲ್ಲೆಯು ಪಟ್ಟಿಯಲ್ಲಿ ಇದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ,ಭಾರತೀಯ ಹವಾಮಾನ ಮಂಡಳಿಯ ಪ್ರಕಾರ ಹಿಂದೂ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಗಳಿದ್ದು ಆ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯೂ ಇದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಇಂದಿನಿಂದ ಬೆಂಗಳೂರು ಸೇರಿದಂತೆ…

ವಾಯುಭಾರ ಕುಸಿತ ಹಲವೆಡೆ ಭಾರೀ ಮಳೆ (heavy rainfall) ನಿರೀಕ್ಷೆ:ಅಕ್ಟೋಬರ್ 6ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು(heavy rainfall) ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ನಿತ್ಯವು ಮಳೆ ಸುರಿಯುತ್ತಿದೆ. ಮುಂದಿನ ಅಕ್ಟೋಬರ್ 6…

ಮಳೆರಾಯನ ಸುದ್ದಿ ನಿಮಗಾಗಿ :ರಾಜ್ಯದಲ್ಲಿ ಮೂರು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಅಂದರೆ ಸೆಪ್ಟೆಂಬರ್ 18 ರವರೆಗೆ ಮಳೆಯ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡುದಿನ ಬೆಂಗಳೂರು ಸೇರಿದಂತೆ ಹಲವು…

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ರೈತರೇ ಮುಂಜಾಗ್ರತೆ ಕ್ರಮಗಳನ್ನು ಈಗಲೇ ಕೈಗೊಳ್ಳಿ

ಮುಂದಿನ 4-5 ದಿನಗಳಲ್ಲಿ ಉತ್ತರಾಖಂಡ, ಉತ್ತರ ಉತ್ತರ ಪ್ರದೇಶ,ಬಿಹಾರ,ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಭಾನುವಾರದಿಂದ ಆಗಸ್ಟ್ 8 ರವರೆಗೆ ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.…

ಸತತ ಮಳೆ ಹಿನ್ನಲೆ ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯಿಂದ ಬೆಳೆ ರಕ್ಷಣೆ ಮಾಹಿತಿ

ಗದಗ: ಜಿಲ್ಲೆಯಲ್ಲಿ 2023 ರ ಮುಂಗಾರು: ಹಂಗಾಮಿನಲ್ಲಿ ಒಟ್ಟು 309810 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿತ್ತು. ಹೆಸರು ಪ್ರಮುಖ ಬೆಳೆಯಾಗಿರುವುದರಿಂದ 125000 ಹೆ.ಪ್ರದೇಶದಲ್ಲಿ ಬಿತ್ತುವ ಗುರಿ ಹೊಂದಲಾಗಿತ್ತು, ಮುಂಗಾರು ಮಳೆ ಸಕಾಲದಲ್ಲಿ ಬಾರದ ಕಾರಣ ಹೆಸರು ಅಂದಾಜು…