Tag: rainfall

ಮಳೆರಾಯನ ಸುದ್ದಿ ನಿಮಗಾಗಿ :ರಾಜ್ಯದಲ್ಲಿ ಮೂರು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಅಂದರೆ ಸೆಪ್ಟೆಂಬರ್ 18 ರವರೆಗೆ ಮಳೆಯ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡುದಿನ ಬೆಂಗಳೂರು ಸೇರಿದಂತೆ ಹಲವು…

ರಾಜ್ಯದಲ್ಲಿ ಆರು ದಿನಗಳ ಕಾಲ ಭರ್ಜರಿ ಮಳೆ(Rainfall):ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ

ಆತ್ಮೀಯ ರೈತ ಬಾಂಧವರೇ, ರಾಜ್ಯದಲ್ಲಿ ಆರು ದಿನಗಳ ಕಾಲ ಭರ್ಜರಿ ಮಳೆ(Rainfall) ಬೀಳಲಿದ್ದು, ರೈತರು ಮಳೆಯನ್ನು ನೋಡಿಕೊಂಡು ಕೃಷಿ ಚಟುವಟಿಕೆಗಳನ್ನು ಮಾಡಬೇಕೆಂದು ವಿನಂತಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ ಸೆಪ್ಟೆಂಬರ್ 15 ರವರೆಗೆ ಭಾರೀ ಮಳೆಯಾಗಲಿದೆ…

ರೈತರೇ ಹುಷಾರ್ :ಹಿಂಗಾರಿನಲ್ಲೂ ರಾಜ್ಯಕ್ಕೆ ಮಳೆ ಕೊರತೆ ಸಾಧ್ಯತೆ; ತಪ್ಪದ ಬರ: ಎಲ್‌ನಿನೋ ಪ್ರಭಾವ: ಸದ್ಯಕ್ಕಿಲ್ಲ ಮಳೆಯಾಗುವ ಲಕ್ಷಣ

ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟು ಈಗಾಗಲೇ ಬರದ ಛಾಯೆ ತೀವ್ರಗೊಳ್ಳುತ್ತಿರುವ ನಡುವೆಯೇ ಹಿಂಗಾರು ಕೂಡ ಬರೆ ಎಳೆಯುವ ಸಾಧ್ಯತೆ ನಿಚ್ಚಳವಾಗಿದೆ. ಎಲ್ನಿನೋ ಪ್ರಭಾವದಿಂದ ಹಿಂಗಾರು ಮಳೆಯೂ ಕೈ ಕೊಡುವ ಸಾಧ್ಯತೆ ಇದ್ದು, ಸದ್ಯಕ್ಕೆ ಮಳೆಯಾಗುವ ಯಾವುದೇ ಲಕ್ಷಣಗಲಿಲ್ಲ ಎಂದು ಹವಾಮಾನ ಇಲಾಖೆ…

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ, ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ಘಾಟ್ ಪ್ರದೇಶಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ,…