Tag: ramalingareddy

Free bus:ಉಚಿತ ಬಸ್ ಪ್ರಯಾಣದಿಂದಾಗಿದ್ದ ಬಸ್ ಗಳೆಲ್ಲ ಫುಲ್ ಆದ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮಹತ್ವದ ನಿರ್ಧಾರ ಪ್ರಕಟ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು, ಆದ ಕಾರಣಗಳಿಂದಾಗಿ ಬಸ್ಸುಗಳೆಲ್ಲ ಫುಲ್ ಆಗಿದ್ದು,…