Tag: RCF RECRUITMENT

RCF Recruitment 2023: SSLC ಪಾಸಾದವರಿಗೆ ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ಸಂಸ್ಥೆಯಲ್ಲಿ ಅನೇಕ ಹುದ್ದೆಗಳು ಖಾಲಿಯಿದ್ದು ಇವುಗಳ ನೇಮಕಾತಿಗೆ, ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…