ಮೆಣಸಿನಕಾಯಿ ಬೆಲೆ ಕುಸಿತ; ರೈತರಲ್ಲಿ ಅವರಿಸಿದ ಆತಂಕ

ಗದಗ ಜಿಲ್ಲೆಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದ್ದು, ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ. ಪ್ರಸ್ತುತ ಅಳಿದುಳಿದಿರುವ ಮೆಣಸಿನಕಾಯನ್ನು ಬ್ಯಾಡಗಿ, ಹುಬ್ಬಳ್ಳಿ, ಗದಗ ಮಾರುಕಟ್ಟೆಗೆ ಒಯ್ದರೆ, ಕ್ವಿಂಟಾಲ್‌ಗೆ 20ರಿಂದ 35 ಸಾವಿರ ರೂ.ಗಳಿಗೆ ಆವಕವಾಗುತ್ತಿದೆ. ಕಳೆದ ವರ್ಷ ಕ್ವಿಂಟಾಲ್ ಒಂದಕ್ಕೆಗರಿಷ್ಠ 75 ಸಾವಿರ ರೂ.ಗಳಿಗೆ ಮಾರಾಟವಾಗಿತ್ತು. ಕರ್ನಾಟಕ ರಾಜ್ಯದ ಗದಗ ಜಿಲ್ಲೆಯಲ್ಲಿ ಅತ್ಯಂತ ಮಹತ್ವ ಹೊಂದಿರುವ ಮೆಣಸಿನಕಾಯಿ ಬೆಳೆಗೆ ಈ ವರ್ಷದ ಬರಗಾಲ ತೀವ್ರ ನಷ್ಟ ತಂದೊಡ್ಡಿದ್ದು, ಸಾಲ- ಸೋಲ ಮಾಡಿ ಬಿತ್ತನೆ ಮಾಡಿದ … Read more