Tag: rupees

ನನ್ನ ಖಾತೆಗೆ ಅನ್ನಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಜಮಾ: ರೇಷನ್ ಕಾರ್ಡ್ ನಂಬರ್ ಮೂಲಕ ನಿಮ್ಮ ಖಾತೆಗೂ ಜಮೆ ಆಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ,ಅನ್ನಭಾಗ್ಯ ಯೋಜನೆಯ ಮೂರನೇ ಕಂತಿನ ಅಂದರೆ ಸೆಪ್ಟೆಂಬರ್ ತಿಂಗಳ ಹಣ ನನ್ನ ಖಾತೆಗಳಿಗೆ ಜಮಯಾಗಿದ್ದು, ನಿಮ್ಮ ಖಾತೆಗೂ ಜಮೆಯಾಗಿದೆಯೋ ಇಲ್ಲವೋ ಈಗಲೇ ನಿಮ್ಮ ರೇಷನ್ ಕಾರ್ಡ್ ನಂಬರ್ ಮೂಲಕ ಚೆಕ್ ಮಾಡಿಕೊಳ್ಳಿ. ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ…