Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ನಮಸ್ಕಾರ ಆತ್ಮೀಯ ರೈತ ಬಾಂಧವರೇ ನೀವು ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಈ ಲೇಖನೆಯಲ್ಲಿ ಕೆಳಗಡೆ ಹೇಳಿರುವಂತೆ ಮಾಡಿ ನೀವು ಕೂಡ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ಸರ್ವೆ ನಂಬರನ್ನು ಹಾಕಿ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಬಹುದು.ಹಾಗಾದರೆ ಬನ್ನಿ, ನಿಮ್ಮ ಮೊಬೈಲ್ ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದನ್ನು ನೋಡೋಣ. ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಸಂರಕ್ಷಣೆ ಎಂದು ಸರ್ಚ್ … Read more

Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ: 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ. ನಮಸ್ಕಾರ ಆತ್ಮೀಯ ರೈತ ಬಾಂಧವರೇ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ. ಒಟ್ಟು 50.298 ಕೋಟಿ ರೂ. ಗಳ ಮಧ್ಯಂತರ ಹಣವನ್ನು ಬಿಡುಗಡೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ … Read more

ಆಧಾರ್ ಕಾರ್ಡ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ

samrakshane

ಆತ್ಮೀಯ ರೈತ ಬಾಂಧವರೇ, ಆಧಾರ್ ಕಾರ್ಡ(aadhar card) ನಂಬರ್ ಮೂಲಕ ನೀವು ನಿಮ್ಮ crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು, ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ. ಮೊಟ್ಟ ಮೊದಲು googleನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ : https://samrakshane.karnataka.gov.in/ ನಂತರ ವರ್ಷ ಹಾಗೂ ಋತು ಆಯ್ಕೆ ಮಾಡಿ. ವರ್ಷ :2023-24 ಋತು-ಮುಂಗಾರು ನಂತರ ನೀವು … Read more