Tag: Sprinkler

ಸಬ್ಸಿಡಿಯಲ್ಲಿ ತುಂತುರು ನೀರಾವರಿ ಘಟಕದಡಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ಗದಗ ರೈತ ಸಂಪರ್ಕ ಕೇಂದ್ರ ಬೆಟಗೇರಿ ಕಾರ್ಯಾಲಯದಿಂದ 2023-24 ನೇ ಸಾಲಿಗೆ ತುಂತುರು ನೀರಾವರಿ ಘಟಕದಡಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಕೂಡಲೇ ಆಧಾರ್ ಕಾರ್ಡ್ ಪ್ರತಿ, ಪಹಣಿ, ನೀರಾವರಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ…