Tag: #tailor

ಹೊಲಿಗೆ ತರಬೇತಿಗಗಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ೩೦ ದಿನಗಳ “ಮಹಿಳೆಯರ ಹೊಲಿಗೆ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ೧೮ ರಿಂದ ೪೫ ವರ್ಷದೊಳಗಿರಬೇಕು. ಜಾತಿ ಮತ್ತು ಆದಾಯ, ಆಧಾರ ಕಾರ್ಡ್ ಬ್ಯಾಂಕ್…