Tag: traffic

ಸಂಚಾರ ದಟ್ಟಣೆಯಿಂದ ಸಮಸ್ಯೆಯದಲ್ಲಿ 112ಕ್ಕೆ ಕರೆ ಮಾಡಿ ಹಾಗೂ ಕೂಡಲೇ ಪರಿಹಾರ ಕಂದುಕೊಳ್ಳಿ

ಬೆಂಗಳೂರು:ಸಂಚಾರ ದಟ್ಟಣೆ ನಿಷೇಧಿತ ಪ್ರದೇಶದಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಕಿರಿಕಿರಿ ಹೀಗೆ ಸಂಚಾರ ಸಮಸ್ಯೆಗಳ ಬಗ್ಗೆ ಇನ್ನು ಮುಂದೆ ನಮ್ಮ 112ಕ್ಕೆ (ಪೊಲೀಸ್ ನಿಯಂತ್ರಣ ಕೊಠಡಿ)ಸಾರ್ವಜನಿಕರು ಕರೆ ಮಾಡಿ ಪೊಲೀಸರ ನೆರವು ಪಡೆಯಬಹುದು. ಇದುವರೆಗೆ ಕಳ್ಳತನ, ಕೊಲೆ, ಕಿರುಕುಳ…