Tag: training

ಹೊಲಿಗೆ ತರಬೇತಿಗಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನಾಂಕ

ಕಲಬುರಗಿ,ಜು.21.(ಕ.ವಾ.)- ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ 2023ರ ಆಗಸ್ಟ್ 4 ರಿಂದ ಸೆಪ್ಟೆಂಬರ್ 2 ರವರೆಗೆ 30 ದಿನಗಳ ಕಾಲ ಉಚಿತವಾಗಿ ಹೊಲಿಗೆ ತರಬೇತಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ.…