Tag: #uasd

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ

ಧಾರವಾಡ : ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ. ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ…