Tag: (veerashaiva lingayat)

ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ :ಇಂದೇ ಅರ್ಜಿ ಸಲ್ಲಿಸಿ

ಆತ್ಮೀಯ ಬಾಂಧವರೇ, ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಷಿಪಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಹಾಗಾಗಿ ಆದಷ್ಟು ಬೇಗ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿ. ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ…