Tag: village administrative officer

ಗ್ರಾಮ ಆಡಳಿತ ಅಧಿಕಾರಿಗಳಿಂದ ರೈತರಿಗಾಗಿ ಮಹತ್ವದ ಪ್ರಕಟಣೆ : ಏನು ಗೊತ್ತಾ?

ಆತ್ಮೀಯ ರೈತ ಬಾಂದವರೆ, ಈ ಮೂಲಕ ಎಲ್ಲಾ ರೈತ ಬಾಂದವರಿಗೆ ತಿಳಿಸುವುದೇನೆಂದರೆ, ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು, ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ ಕಾರ್ಡ ಲಿಂಕ್…