ಹೊಲಿಗೆ ತರಬೇತಿಗಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನಾಂಕ

ಕಲಬುರಗಿ,ಜು.21.(ಕ.ವಾ.)- ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ 2023ರ ಆಗಸ್ಟ್ 4 ರಿಂದ ಸೆಪ್ಟೆಂಬರ್ 2 ರವರೆಗೆ 30 ದಿನಗಳ ಕಾಲ ಉಚಿತವಾಗಿ ಹೊಲಿಗೆ ತರಬೇತಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ.

ಇದಕ್ಕಾಗಿ ಅರ್ಹ ಅಭ್ಯ ರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್‌.ಬಿ.ಐಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಮತ್ತಿತರ ಹೆಚ್ಚಿನ ಮಾಹಿತಿ ಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್‌ ಸಂಖ್ಯೆ 9448 994585,9886781239 ಹಾಗೂ 9900135705ಗಳಿಗೆ ಸಂಪರ್ಕಿ ಸಲು ಕೋರಲಾಗಿದೆ.

ವಯೊ ಮಿತಿ 18 ರಿಂದ 45 ವರ್ಷದೊ ಳಗಿನ ಬಿ.ಪಿ.ಎಲ್., ಅಂತ್ಯೋ ದಯ ರೇಷನ್, ಎಮ್‌ ಜಿಎನ್‌ ಆ ‌ಐಜಿಎ, ಕಾರ್ಡ್ ಹೊಂದಿದಕುಟುಂಬದ ನಿರುದ್ಯೋಗಿ ಅಭ್ಯಥಿ ೯ಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾ ತಿಗಳೊಂದಿಗೆ 2023ರ ಆಗಸ್ಟ್ 2ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಆಗ ಸ್ಟ್ 2 ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಮತ್ತಿತರ ಹೆಚ್ಚಿನ ಮಾಹಿತಿ ಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್‌ ಸಂಖ್ಯೆ 9448 994585,9886781239 ಹಾಗೂ 9900135705ಗಳಿಗೆ ಸಂಪರ್ಕಿ ಸಲು ಕೋರಲಾಗಿದೆ.

 

Leave a Comment