10 ದಿನಗಳ ಕಾಲ ಟ್ರಾವೆಲ್ & ಟುರಿಸ್ಟ ಗೈಡ್ ತರಬೇತಿಗೆ ಅರ್ಜಿ ಅಹ್ವಾನ :ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ

ಕೆನರಾ ದಾಂಡೇಲಿಯಲ್ಲಿ ೧೦ ದಿನಗಳ ಉಚಿತ ಟ್ರಾವೆಲ್ & ಟುರಿಸ್ಟ ಗೈಡ್ ತರಬೇತಿ ಹಮ್ಮಿಕೊಳ್ಳಲಾಗುವುದು.

೧೮ ರಿಂದ ೪೫ ವರ್ಷ ವಯೋಮಿತಿಯೊಳಗಿನ ಯುವಕರು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ತಮ್ಮ ಹೆಸರು, ಹುಟ್ಟಿದ ದಿನಾಂಕ ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ತರಬೇತಿಯ ಅವಶ್ಯಕತೆ ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜುಲೈ ೩೧ ರ ಒಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಕೇಂದ್ರ, ಹಸನಾಳ, ದಾಂಡೇಲಿ ೫೮೧೩೨೫ ಇಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶವಾಂಡೆ ಅರಸೆಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-೫೮೧೩೨೫ : ೦೮೨೮೪- ೨೯೮೫೪೭, ೯೬೩೨೧೪೩೨೧೭, ೯೪೪೯೭೮೨೪೨೫ ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

 

Leave a Comment