ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ

ಧಾರವಾಡ : ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.

ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜೂನ್ ೨ ರಂದು ಬೆಳಿಗ್ಗೆ ೧೧ ಗಂಟೆಗೆ ಸಂದರ್ಶನಕ್ಕೆ ಡೀನ್ (ಕೃಷಿ) ಕಛೇರಿಯಲ್ಲಿ ಹಾಜರಿರಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment