ಈ ವರ್ಷ ಸರ್ಕಾರ ಬೆಳೆ ಪರಿಹಾರ ನೀಡುತ್ತೋ ಇಲ್ಲವೋ?

ಆತ್ಮೀಯ ರೈತ ಬಾಂಧವರೇ, ಈ ಬಾರಿ ಮುಂಗಾರು ಹಂಗಾಮಿನಲ್ಲಿ ಅನಾವೃಷ್ಟಿಯ ಕಾರಣಗಳಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ, ಆದರೆ ರೈತರಿಗೆ ಈ ವರ್ಷ ಸರ್ಕಾರದಿಂದ ಬೆಳೆ ಪರಿಹಾರ ಸಿಗುತ್ತದೆಯೋ ಇಲ್ಲವೋ?

Read this also:

ಉಚಿತ ಉಚಿತ ಉಚಿತ : ನೀವು ಇನ್ನು ಮುಂದೆ ಪಹಣಿಗೆ(bhoomi land records) ಹಣವನ್ನು ನೀಡಬೇಕಾಗಿಲ್ಲ

ಇದುವರೆಗಿನ ಮಾಹಿತಿಯ ಪ್ರಕಾರ ಸರಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ, ಇದೀಗ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ 113 ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಲು ಮುಂದಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ಕುರಿತು ಅಧಿಕೃತ ಆದೇಶ ಹೊರಬೀಳಲಿದೆ.

ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದ ನಂತರ ಸರ್ಕಾರದಿಂದ ಅವುಗಳಿಗೆ ಯಾವ ರೀತಿಯ ಸೌಲತ್ತು ಸಿಗುತ್ತದೆ ಎಂಬುದರ ಬಗ್ಗೆ ನಮಗೆ ಅದಾದ ಬಳಿಕವಷ್ಟೇ ಮಾಹಿತಿ ಸಿಗಲಿದೆ.

ಈಗಾಗಲೇ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಆಗಸ್ಟ್ 31ರೊಳಗಾಗಿ ವರದಿ ಸಲ್ಲಿಸಲು ಡಿಸಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ನಮಗೆ ಇದರ ಅಧಿಕೃತ ಮಾಹಿತಿ ಸಿಗಲಿದೆ.

ಕಳೆದ ಎರಡು ವರ್ಷಗಳಲ್ಲಿ ಪ್ರತಿಯೊಂದು ಹೆಕ್ಟರಿಗೆ 13,500 ಗಳಂತೆ ಒಬ್ಬ ವ್ಯಕ್ತಿಗೆ ಗರಿಷ್ಠ ಎರಡು ಹೆಕ್ಟರ್ಗಳ ವರೆಗೆ ಅಂದರೆ ಸುಮಾರು 27,000 ಬೆಳೆ ಪರಿಹಾರವನ್ನು ಸರ್ಕಾರ ನೀಡಿತು. ಕಳೆದ ಎರಡು ವರ್ಷಗಳಲ್ಲಿ ಅತಿವೃಷ್ಟಿಯ ಕಾರಣಗಳಿಂದಾಗಿ ರೈತರು ಬೆಳೆದಂತಹ ಬೆಳೆಗಳೆಲ್ಲ ಬೆಳೆದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿತ್ತು.

ಇದಕ್ಕೆ ಸ್ಪಂದಿಸಿದಂತ ಸರ್ಕಾರವು ಎರಡು ವರ್ಷಗಳಲ್ಲಿಯೂ ಕೂಡ ರೈತರಿಗೆ ಬೆಳೆ ಸಮೀಕ್ಷೆಯ ಆಧಾರದ ಮೇಲೆ ಬೆಳೆ ಪರಿಹಾರವನ್ನು ನೀಡಿತ್ತು.

ಅದೇ ರೀತಿ ಈ ವರ್ಷವೂ ಕೂಡ ಸರ್ಕಾರವು ಅನಾವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ಬಿತ್ತನೆ ಕುಂಠಿತಗೊಂಡಿದ್ದು, ಬಿತ್ತನೆಯಾಗಿದ್ದರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಈ ಬಾರಿ ಬೆಳೆಗಳು ಬಂದಿಲ್ಲ, ಹಾಗಾಗಿ ಸರ್ಕಾರವು ರೈತರ ಮನವಿಯನ್ನು ಸ್ವೀಕರಿಸಿ ಆದಷ್ಟು ಬೇಗ ರೈತರಿಗೆ ಬೆಳೆ ಪರಿಹಾರವನ್ನು ನೀಡಬೇಕಾಗಿ ನಾವು ನಿಮ್ಮಲ್ಲಿ ಮತ್ತೊಮ್ಮೆ ಕೇಳಿಕೊಳ್ಳುತ್ತಿದ್ದೇವೆ.

ಕಳೆದ ವರ್ಷದ ಬೆಳೆ ಪರಿಹಾರದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಡೈರೆಕ್ಟ್ ಲಿಂಗಗಾಗಿ ಇಲ್ಲಿ ಕ್ಲಿಕ್ ಮಾಡಿ :https://landrecords.karnataka.gov.in/PariharaPayment/

ಇಲ್ಲಿ ಕಣ್ಣು ತಲುಪಿದ ನಂತರ ಅಲ್ಲಿ ಕೆಳಗಡೆ ಇರುವಂತಹ ಆಯ್ಕೆಗಳಲ್ಲಿ ಸರಿಯಾದ ಆಯ್ಕೆಗಳನ್ನು ಆಯ್ಕೆ ಮಾಡಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ವಿವರಗಳನ್ನು ಪಡೆಯಿರಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮಗೆ ಕಳೆದ ವರ್ಷ ಎಷ್ಟು ಪರಿಹಾರದ ಹಣ ಯಾವ ಖಾತೆಗಳಿಗೆ ಸಂದಾಯವಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

Leave a Comment