ಹಮೂನ್ ಚಂಡಮಾರುತದಿಂದ 7 ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ! ಹವಾಮಾನ ಇಲಾಖೆಯ ಮುನ್ಸೂಚನೆ.

Hamoon Cyclone : ರಾಜ್ಯದಲ್ಲಿ ಬರಗಾಲ ಬಿದ್ದು, ಮಳೆಗಾಗಿ ಪ್ರಾರ್ಥಿಸುವ ಸಮಯದಲ್ಲಿ ಹವಾಮಾನ ಇಲಾಖೆಯು ಶುಭಸುದ್ದಿ ನೀಡಿದೆ. ಬಂಗಾಳ ಕೊಲ್ಲಿ ಯಲ್ಲಿ ಎದ್ದಿರುವ  ಭಾರಿ ಚಂಡಮಾರುತದಿಂದ Cyclone ದೇಶದ ಏಳು ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆಗಳಿವೆ. ಈ ಚಂಡಮಾರುತವು ಹೆಚ್ಚು ತೀವ್ರತೆ  ತೆಗೆದುಕೊಂಡಿದ್ದು  ಹಲವಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಹಮೂನ್ ಚಂಡಮಾರುತದಿಂದ ( Hamoon Cyclone ) ಯಿಂದ ಹಮೂನ್ ಎಫೆಕ್ಟ್ ಎಂಬಂತೆ ( Hamoon Effect )

ಪಶ್ಚಿಮ ಬಂಗಾಳ,ಒಡಿಶಾ, ಮಣಿಪುರ ಸೇರಿದಂತೆ ಹಲವು 7 ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಚಂಡಮಾರುತದಿಂದ ದೇಶದ ಹಲವೆಡೆಯಲ್ಲಿ ಹವಮಾನದಲ್ಲಿ ಬದಲಾವಣೆ ಕಂಡು ಬರುತ್ತಿದೆ. ಬೆಳಗಿನ ಜಾವ ಮತ್ತು ಸಂಜೆಯ ವೇಳೆ ಚಳಿಯು ಕಡಿಮೆಯಾಗುತ್ತಿದ್ದು.

Hamoon Cyclone – ಈ ಹಮೂನ್ ಚಂಡಮಾರುತವು ಬಾಂಗ್ಲಾ ಕರಾವಳಿಯನ್ನು ದಾಟಿ ಹೋಗಲಿದೆ ಮತ್ತು ಬಾಂಗ್ಲಾ ಕರಾವಳಿಯನ್ನು ದಾಟುವ ಸಮಯದಲ್ಲಿ ಈ ಚಂಡಮಾರುತವು ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಕಾರಣದಿಂದ ಸಮುದ್ರದಲ್ಲಿ ದಟ್ಟ ಅಲೆಗಳು ಹೇಳಲಿದ್ದು, ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ಹವಮಾನ ಇಲಾಖೆ ನೀಡಿದೆ. ಈ ಹಮೂನ್ ಎಫೆಕ್ಟ್ ನಿಂದ ದೇಶದ ಪಶ್ಚಿಮ ಬಂಗಾಲ,ಒಡಿಶಾ, ಮಿಜೋರಾಂ ಸೇರಿದಂತೆ 7 ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tej Cyclone – ಆದರೆ ಇನ್ನೊಂದಡೆ ಹಿಂದೂ ಮಹಾಸಾಗರ ಸಮುದ್ರದಲ್ಲಿ ಎದ್ದಿರುವ ತೇಜ ಚಂಡಮಾರುತವು ಯೆಮೆನ್ ಕರಾವಳಿಯನ್ನು ದಾಟಿದ್ದು, ಈಗಾಗಲೇ ಈ ಚಂಡಮಾರುತವೂ ದುರ್ಬಲಗೊಂಡಿದೆ. ಈ ಚಂಡ ಮಾರುತಗಳಿಂದ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಚಂಡಮಾರುತದಿಂದ ದೆಹಲಿ ಏನ್ ಸಿ ಆರ್ ನಲ್ಲಿ ಕೆಲವು ದಿನಗಳ ಕಾಲ ಮಂಜು ಕವಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಿನ ಕಳೆದಂತೆ ದೆಹಲಿಯಲ್ಲಿ ಹವಾಮಾನ ಸ್ಪಷ್ಟವಾಗುವ ಸಾಧ್ಯತೆಗಳಿವೆ. ಈ ಚಂಡಮಾರುತದಿಂದ ಮುಂದಿನ ಹಲವು ದಿನಗಳ ಕಾಲ ದೆಹಲಿಯಲ್ಲಿ ಚಳಿಯ ಪ್ರಭಾವವೂ ಕೂಡ ಹೆಚ್ಚಾಗಲಿದೆ.

ಕರ್ನಾಟಕ ರಾಜ್ಯದಲ್ಲಿ ಅಬ್ಬರಿಸಿರುವ ಬರಗಾಲದ ಸಮಯದಲ್ಲಿ ಈ ಹವಾಮಾನ ಇಲಾಖೆಯ ಮುನ್ಸೂಚನೆಯೂ ರಾಜ್ಯದ ರೈತರಿಗೆ ಶುಭ ಸುದ್ದಿ ಎಂದು ಹೇಳಬಹುದು.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment