ನಮಸ್ಕಾರ ಆತ್ಮೀಯ ಸ್ನೇಹಿತರೆ ಯುವಜನರ ಶ್ರೇಯೋಭಿವೃದ್ಧಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಸಂಕಲ್ಪ ಉದ್ಯೋಗ ದೊರೆಯದವರಿಗೆ ಅಥವಾ ಗರಿಷ್ಠ ಎರಡು ವರ್ಷ ವರೆಗೆ ಯುವ ನಿಧಿ ಯೋಜನೆ ಅಡಿ ಸಹಾಯಧನ ನೀಡಿ ಯುವಕ ಯುವತಿಯರ ಬದುಕಿನ ಆಶಾಕಿರಣವಾಗಿದೆ.

ಯುವ ನಿಧಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯನ್ನು  ಪದವೀಧರರಿಗೆ ಮಾಸಿಕ 3000 ರೂಪಾಯಿಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿಗಳು ಮಾನಸಿಕವಾಗಿ ನೀಡುವ ಯೋಜನೆಯಾಗಿದೆ. 

 ಕರ್ನಾಟಕ ಸರಕಾರವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ‘ಯುವನಿಧಿ’ ಮಹತ್ವದ ಖಾತರಿ ಯೋಜನೆಯನ್ನು ಕರ್ನಾಟಕ ರಾಜ್ಯದ ಯುವ ಜನರಿಗೆ ಸರ್ಕಾರವು ಅನುಷ್ಠಾನಗೊಳಿಸುತ್ತಿದೆ. ಸದರಿ ಯೋಜನೆಯಡಿಯಲ್ಲಿ ಪದವೀಧರರು/ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾಗಿದ್ದು ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆ- ಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‌ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಜಿಲ್ಲೆಯಲ್ಲಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ಯಾರಲ್ಲ ಅರ್ಹರು?

ಈ ಕುರಿತು ಪ್ರಕಟಣೆ ನೀಡಿರುವ ಅವರು, ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ‘ಯುವನಿಧಿ’ಗೆ ಅಧಿಕೃತ ಚಾಲನೆ: ಯುವನಿಧಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಡಿಸೆಂಬರ 26,2023 ರ ಮಂಗಳವಾರ ದಂದು, ವಿಧಾನಸೌಧ “ಬ್ಯಾಂಕೈಟ್ ಹಾಲ್‌ನಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಹಾಗೂ ಇತರೆ ಎಲ್ಲಾ ಸಚಿವ ಸಂಪುಟದ ಸಚಿವರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು ಮತ್ತು ಇತರೆ ಗಣ್ಯರ ಉಪಸ್ಥಿತಿಯಲ್ಲಿ ನೋಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಆದುದರಿಂದ 2023 ರಲ್ಲಿ ಪದವಿ.ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‌ಲೈನ್‌ನಲ್ಲಿ ನೋಂದಣಿಯಾಗಿ, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ?

2023 ತೇರ್ಗಡೆಯಾಗಿದ್ದು ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆ- ಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‌ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

https://sevasindhu.karnataka.gov.in/Sevasindhu/english

ಹೆಚ್ಚಿನ ಮಾಹಿತಿಗಾಗಿ// ಹೆಲ್ಪ್ಲೈನ್:1800 599 9918  ಕರೆ ಮಾಡಿ 

👉Bara Parihara list released:ಬರ ಪರಿಹಾರ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ: ಬರ ಪರಿಹಾರ ಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.

👉Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ ಪಡೆಯದವರ ಲಿಸ್ಟ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

👉 interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

By Raju

Leave a Reply

Your email address will not be published. Required fields are marked *